Kundapra.com ಕುಂದಾಪ್ರ ಡಾಟ್ ಕಾಂ

ದ್ವಿತೀಯ ಪಿಯು ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ ಅರ್ಪಿತಾ ಪೂಜಾರಿಗೆ ಶೇ.92.3 ಫಲಿತಾಂಶ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕುಂದಾಪುರ ಆರ್.ಎನ್. ಶೆಟ್ಟಿ ಪಿಯುಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಅರ್ಪಿತಾ ನರಸಿಂಹ ಪೂಜಾರಿಗೆ 554 ಅಂಕ ದೊರೆತಿದ್ದು, ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾಳೆ.

ಈಕೆ ಕೆರ್ಗಾಲು ಗ್ರಾಮದ ನಿವಾಸಿ ನರಸಿಂಹ ಪೂಜಾರಿ ಹಾಗೂ ಚಂದ್ರಾವತಿ ದಂಪತಿಗಳ ಪುತ್ರಿ

Exit mobile version