ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಏ.21: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಏಪ್ರಿಲ್ 25 ಮತ್ತು 26 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.
33/11 ಕೆ.ವಿ ಕುಂಜಿಬೆಟ್ಟು ವಿದ್ಯುತ್ ಉಪಕೇಂದ್ರದಿAದ ಹೊರಡುವ 11 ಕೆ.ವಿ ಉಡುಪಿ-2 ಮತ್ತು ಉಡುಪಿ-3 ಫೀಡರ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿAದ ಉಡುಪಿ ನಗರ ಪ್ರದೇಶಗಳಾದ ಅಜ್ಜರಕಾಡು, ಕೋರ್ಟ್ ರಸ್ತೆ, ಕೋರ್ಟ್ ಬ್ಯಾಕ್ ರಸ್ತೆ, ಪಿ.ಡಬ್ಲ್ಯೂ.ಡಿ ಆಫೀಸ್, ತೆಂಕಪೇಟೆ, ಕೆ.ಎಂ.ಮಾರ್ಗ, ಮಾರುತಿ ವಿಥೀಕಾ, ಹಳೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ, ಕನಕದಾಸ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಾಗೂ 110/11 ಕೆ.ವಿ ಬ್ರಹ್ಮಾವರ ಉಪವಿದ್ಯುತ್ ಕೇಂದ್ರದಿAದ ಹೊರಡುವ 11 ಕೆ.ವಿ ಬ್ರಹ್ಮಾವರ, ಮಾಬುಕಳ, ಉಪ್ಪೂರು, ಚೇರ್ಕಾಡಿ ಫೀಡರ್ ಮಾರ್ಗದಲ್ಲಿ, 110/11ಕೆ.ವಿ ನಿಟ್ಟೂರು ಉಪವಿದ್ಯುತ್ ಕೇಂದ್ರದಿAದ ಹೊರಡುವ 11 ಕೆ.ವಿ ಶಾಂತಿವನ ಫೀಡರ್ ಮಾರ್ಗದಲ್ಲಿ ಹಾಗೂ 110/11 ಕೆ.ವಿ ಮಧುವನ ಉಪವಿದ್ಯುತ್ ಕೇಂದ್ರದಿAದ ಹೊರಡುವ 11 ಕೆ.ವಿ ಬಾರ್ಕೂರು ಎಕ್ಸ್ಪ್ರೆಸ್ ಫೀಡರ್ ಮಾರ್ಗದಲ್ಲಿ ಮತ್ತು 220/110/11 ಕೆ.ವಿ ಹೆಗ್ಗುಂಜೆ ವಿದ್ಯುತ್ ಸ್ವೀಕರಣಾ ಕೇಂದ್ರದಿAದ ಹೊರಡುವ 11 ಕೆ.ವಿ ಹೆಗ್ಗುಂಜೆ ಮತ್ತು ನಂಚಾರು ಫೀಡರ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿAದ ಬೇಳೂರುಜೆಡ್ಡು, ಬ್ರಹ್ಮಾವರ, ರಥಬೀದಿ, ವಾರಂಬಳ್ಳಿ, ಕುಮ್ರಗೋಡು, ಉಪ್ಪಿನಕೋಟೆ, ಬಾಳ್ತಾರು, ಸೂಲ್ಕುದ್ರು, ಉಪ್ಪೂರು, ಮಾಯಾಡಿ, ಸಾಲ್ಮರ, ಕುದ್ರುಬೆಟ್ಟು, ಕೆ.ಜಿ ರೋಡ್, ಕೋಟೆ ರೋಡ್, ನಿಡಂಬಳ್ಳಿ, ಕಲ್ಯಾಣಪುರ, ಹೇರೂರು, ಚಾಂತಾರು, ಕುಂಜಾಲು, ಆರೂರು, ಚೇರ್ಕಾಡಿ, ಹಲುವಳ್ಳಿ, ಗೋಪಾಲಪುರ, ಶಾಂತಿವನ, ಗರಡಿಮಜಲು, ಹೊಸಾಳ, ಕಚ್ಚೂರು, ರಂಗನಕೆರೆ, ಹೇರಾಡಿ, ಹನೆಹಳ್ಳಿ, ಕೂರಾಡಿ, ನಡೂರು, ಪಡುನೀಲಾವರ, ಬೆಣ್ಣೆಕುದ್ರು, ಹೆಗ್ಗುಂಜೆ, ಕಾಡೂರು, ಪೆಜಮಂಗೂರು, ಕೊಕ್ಕರ್ಣೆ, ಕೆಂಜೂರು, ಶಿರೂರು, ಹಿಲಿಯಾಣ, ನಂಚಾರು, ಮುದ್ದೂರು, ಕಜ್ಕೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಏಪ್ರಿಲ್ 25 ರಂದು ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
110/33/11 ಕೆವಿ ಮಣಿಪಾಲ ವಿದ್ಯುತ್ ಉಪಕೇಂದ್ರದಿAದ ಹೊರಡುವ 11 ಕೆ.ವಿ ಇಂಡಸ್ಟ್ರೀಯಲ್, ಇಂದ್ರಾಳಿ, ಉದ್ಯಾವರ-2 ಮತ್ತು 110/33/11 ಕೆ.ವಿ ವಿದ್ಯುತ್ ಉಪಕೇಂದ್ರ ಹಿರಿಯಡ್ಕದಿಂದ ಹೊರಡುವ 11 ಕೆ.ವಿ ಪೆರ್ಡೂರು ಫೀಡರಿನಲ್ಲಿ ಮೆಂಟೆನೆನ್ಸ್ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿAದ ಶಿವಳ್ಳಿ ಇಂಡಸ್ಟ್ರೀಯಲ್ ಏರಿಯಾ, ಹಯಗ್ರೀವನಗರ, ಲಕ್ಷ್ಮೀಂದ್ರನಗರ, ಇಂದ್ರಾಳಿ ರೈಲ್ವೆ ನಿಲ್ದಾಣ, ಕೊರಂಗ್ರಪಾಡಿ, ಮಾರ್ಪಳ್ಳಿ, ಕುಕ್ಕಿಕಟ್ಟೆ, ಉದ್ಯಾವರ, ಕಟಪಾಡಿ, ಪುತ್ತಿಗೆ, ಪಕ್ಕಾಲು, ಪೆರ್ಡೂರು ಪೇಟೆ, ಮುತ್ತೂರ್ಮೆ, ಕುಕ್ಕೆಹಳ್ಳಿ, ಪಾಡಿಗಾರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಏ. 25 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಲೈನ್ ಶಿಫ್ಟಿಂಗ್ ಕಾಮಗಾರಿ ಕಾರ್ಯ ಹಮ್ಮಿಕೊಂಡಿರುವುದರಿAದ 110 ಕೆ.ವಿ ಕಾರ್ಕಳ ವಿದ್ಯುತ್ ಉಪಕೇಂದ್ರದಿAದ ಹೊರಡುವ 11 ಕೆ.ವಿ ಬೈಲೂರು ಎಕ್ಸ್ಪ್ರೆಸ್, ಕೆ.ಹೆಚ್.ಬಿ, ಪದವು ಮತ್ತು ನಕ್ರೆ ಫೀಡರ್‌ಗಳ ಬೈಲೂರು, ಜಾರ್ಕಳ, ನೀರೆ, ಎರ್ಲಪಾಡಿ, ಕೌಡೂರು, ಪರಪು, ಗುಂಡ್ಯಡ್ಕ, ಬೋರ್ಗಲ್ ಗುಡ್ಡೆ, ಕುಂಟಾಡಿ, ಪಳ್ಳಿ, ಆನಂದಿ ಮೈದಾನ, ನಕ್ರೆ, ಪೊಸನೊಟ್ಟು, ಕೆ.ಹೆಚ್.ಬಿ. ಕಾಲೋನಿ, ಜೋಡುರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಏ. 25 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
220/110/11 ಕೆ.ವಿ ಕೇಮಾರ್ ವಿದ್ಯುತ್ ಉಪಕೇಂದ್ರದಿAದ ಹೊರಡುವ 11 ಕೆ.ವಿ ಫೀಡರ್‌ಗಳಾದ ನಿಟ್ಟೆ, ಕಲ್ಯಾ, ಲೆಮಿನಾ, ನಿಟ್ಟೆ ವಾಟರ್ ಸಫ್ಲೆöÊ, 110/11 ಕೆ.ವಿ ಕಾರ್ಕಳ ಉಪಕೇಂದ್ರದಿAದ ಹೊರಡುವ 11 ಕೆ.ವಿ ಪದವು ಫೀಡರ್ ಹಾಗೂ 110/11 ಕೆ.ವಿ ಬೆಳ್ಮಣ್ ವಿದ್ಯುತ್ ಉಪಕೇಂದ್ರದಿAದ ಹೊರಡುವ 11 ಕೆ.ವಿ ಫೀಡರ್‌ಗಳಾದ ಮುಂಡ್ಕೂರು, ನಂದಳಿಕೆ, ಬೋಳ ಮತ್ತು ಬೆಳ್ಮಣ್ ಫೀಡರ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿAದ ಸದರಿ ಫೀಡರ್‌ಗಳ ನಿಟ್ಟೆ, ನಿಟ್ಟೆ ಕಾಲೇಜು, ನಿಟ್ಟೆ ವಾಟರ್ ಸಫ್ಲೆöÊ, ಬೊರ್ಗಲ್ ಗುಡ್ಡೆ, ಹಾಮಾಜೆ, ಕುಂಟಾಡಿ, ಕೈರಬೆಟ್ಟು, ನಿಟ್ಟೆ ಪಂಚಾಯತ್, ನಿಟ್ಟೆ ಮಸೀದಿ, ಲೆಮಿನಾ ಇಂಡಸ್ಟ್ರಿಸ್, ದೂಪದಕಟ್ಟೆ, ಕೆಮ್ಮಣ್ಣು, ಗುಂಡ್ಯಡ್ಕ, ಕಲ್ಲಂಬಾಡಿ, ಪದವು, ನೆಲ್ಲಿಗುಡ್ಡೆ, ಬಾರಾಡಿ, ಬೇಲಾಡಿ, ಕಾಂತಾವರ, ಕಲ್ಯಾ, ಬೆಳ್ಮಣ್, ಬೆಳ್ಮಣ್ ದೇವಸ್ಥಾನ, ಗೋಳಿಕಟ್ಟೆ, ನಂದಳಿಕೆ, ಜಂತ್ರ, ನೀಚಾಲು, ಕೆದಿಂಜೆ, ಅಂಬರಾಡಿ, ಬೋಳ ಪಂಚಾಯತ್, ಪಿಲಿಯೂರು, ಕೆರೆಕೋಡಿ, ಒಂಜಾರೆ ಕಟ್ಟೆ, ಬಾರೆಬೈಲು, ಪುಕ್ಕಲ್ಲು, ಕೆಂಪುಜೋರ, ಮಾವಿನಕಟ್ಟೆ, ದೇಂದೊಟ್ಟು ಪದವು, ಇಟ್ಟಮೇರಿ, ಕೊರಜೆ, ಮುಂಡ್ಕೂರು, ಕಾಂಜರಕಟ್ಟೆ, ಸಚ್ಚರಿಪೇಟೆ, ಮುಲ್ಲಡ್ಕ, ಕೋಡಿಮಾರು, ಸಂಕಲಕರಿಯ, ನಾನಿಲ್ ತಾರ್, ಜಾರಿಗೆಕಟ್ಟೆ, ಪರಪ್ಪಾಡಿ, ಲೆಮಿನಾ ಕ್ರಾಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಏ. 25 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
110/33/11 ಕೆ.ವಿ ಕುಂದಾಪುರ ವಿದ್ಯುತ್ ಉಪಕೇಂದ್ರದಿAದ ಹೊರಡುವ 11 ಕೆ.ವಿ ಅಂಪಾರು, ಬಳ್ಕೂರು, ಜಪ್ತಿ ವಾಟರ್‌ಸಫ್ಲೆöÊ, ಕೆದೂರು, ಕುಂಭಾಶಿ, ತೆಕ್ಕಟ್ಟೆ, ಜಪ್ತಿ, ಗುರುಕುಲ ಮಾರ್ಗಗಳಲ್ಲಿ ಟ್ರೀ ಟ್ರಿಮ್ಮಿಂಗ್ ಮತ್ತು ಮಾರ್ಗ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿAದ ಜಪ್ತಿ, ಹೊಂಬಾಡಿ-ಮAಡಾಡಿ, ಕಾಳಾವರ, ಮೊಳಹಳ್ಳಿ, ಅಸೋಡು, ಕೊರ್ಗಿ, ಯಡಾಡಿ-ಮತ್ಯಾಡಿ, ಕೋಟೇಶ್ವರ, ಬೀಜಾಡಿ, ಗೋಪಾಡಿ, ಕುಂಭಾಶಿ, ತೆಕ್ಕಟ್ಟೆ, ಅಂಪಾರು, ಹಳ್ನಾಡು, ಕಾವ್ರಾಡಿ, ಶಂಕರನಾರಾಯಣ, ಕೋಣಿ, ಬಳ್ಕೂರು, ಕಂದಾವರ, ಕಂಡ್ಲೂರು, ಮೂಡ್ಲಕಟ್ಟೆ, ಕುಂದಾಪುರ ಪುರಸಭೆಯ ಕುಡಿಯುವ ನೀರಿನ ಸ್ಥಾವರ, ಬಸ್ರೂರು, ವಕ್ವಾಡಿ, ಅಂಕದಕಟ್ಟೆ, ಕೆದೂರು, ಆನಗಳ್ಳಿ ಮತ್ತು ಕಂದಾವರ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಏ. 25 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
33/11 ಕೆ.ವಿ ತಲ್ಲೂರು ವಿದ್ಯುತ್ ಉಪಕೇಂದ್ರದಿAದ ಹೊರಡುವ 11 ಕೆ.ವಿ ವಂಡ್ಸೆ, ಬಾಂಡ್ಯ ಮತ್ತು ನೇರಳಕಟ್ಟೆ ಮಾರ್ಗಗಳಲ್ಲಿ ಟ್ರೀ ಟ್ರಿಮ್ಮಿಂಗ್ ಮತ್ತು ಮಾರ್ಗ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿAದ ವಂಡ್ಸೆ, ಕರ್ಕುಂಜೆ, ಬೆಳ್ಳಾಲ, ಬಾಂಡ್ಯ, ಕೊಡ್ಲಾಡಿ, ವಾಲ್ತೂರು ಮತ್ತು ಚಿತ್ತೂರು ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಏ. 25 ರಂದು ಬೆಳಗ್ಗೆ 9.30 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಮಾಡಲಾಗುತ್ತದೆ.
ಶಿರಿಯಾರ ಶಾಖಾವ್ಯಾಪ್ತಿಯಲ್ಲಿ ಟ್ರೀ ಟ್ರೀಮ್ಮಿಂಗ್ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿAದ 110/11 ಕೆ.ವಿ ಮಧುವನ ವಿದ್ಯುತ್ ಉಪಕೇಂದ್ರದಿAದ ಹೊರಡುವ 11 ಕೆ.ವಿ ಬಿಲ್ಲಾಡಿ, ಮಂದಾರ್ತಿ ಮತ್ತು ಶಿರಿಯಾರ ಫೀಡರ್ಗಳಶಿರಿಯಾರ, ಶಿರೂರು, ಅಚ್ಲಾಡಿ, ಸೈಬ್ರಕಟ್ಟೆ, ಹೆಸ್ಕತ್ತೂರು, ಯಡ್ತಾಡಿ, ಬಿಲ್ಲಾಡಿ, ವಂಡಾರು, ಆವರ್ಸೆ, ಮಂದಾರ್ತಿ, ಗುಡ್ಡಟ್ಟು, ಕಕ್ಕುಂಜೆ, ಹೆಗ್ಗುಂಜೆ, ಮಧುವನ, ಕೊಕ್ಕರ್ಣೆ, ಹೆಸ್ಕತ್ತೂರು, ಬೇಳೂರು, ಕೊರ್ಗಿ, ಕಾವಡಿ ಹಿಲಿಯಾಣ, ಹಳ್ಳಾಡಿ-ಹರ್ಕಾಡಿ ಹಾಗೂ ಬಾರಾಳಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಏ. 25 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಸಾಸ್ತಾನ ಶಾಖಾವ್ಯಾಪ್ತಿಯಲ್ಲಿ ಟ್ರೀ ಟ್ರೀಮ್ಮಿಂಗ್ ಮತ್ತು ಜಿ.ಓ.ಎಸ್ ಅಳವಡಿಕೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿAದ 33/11 ಕೆ.ವಿ ಜಿ.ಐ.ಎಸ್ ಉಪಕೇಂದ್ರದಿAದ ಹೊರಡುವ 11 ಕೆ.ವಿ ಗುಂಡ್ಮಿ ಮತ್ತು ಪಾಂಡೇಶ್ವರ ಫೀಡರ್‌ಗಳ ಗುಂಡ್ಮಿ, ಪಾಂಡೇಶ್ವರ, ಐರೋಡಿ ಮತ್ತು ಮೂಡಹಡು ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಏ. 25 ರಂದು ಬೆಳಗ್ಗೆ 9.30 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಮಾಡಲಾಗುತ್ತದೆ.
33/11ಕೆವಿ ಶಿರ್ವ ಎಂ.ಯು.ಎಸ್.ಎಸ್ ಉಪಕೇಂದ್ರದಿAದ ಹೊರಡುವ 11 ಕೆ.ವಿ ಶಿರ್ವ ಮತ್ತು ಮುದರಂಗಡಿ ಫೀಡರ್ ಮಾರ್ಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ (ಟ್ರೀ ಕಟ್ಟಿಂಗ್) ಹಮ್ಮಿಕೊಂಡಿರುವುದರಿAದ ಶಿರ್ವ, ಮಟ್ಟಾರು, ಪದವು, ಪಾಂಬೂರು, ಪಂಜಿಮಾರು, ಪಿಲಾರು ಖಾನ, ಪೆರ್ನಾಲು, ಕುತ್ಯಾರು, ಪುಂಚಲಕಾಡು, ಕಳತ್ತೂರು, ಚಂದ್ರನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಏ. 25 ರಂದು ಬೆಳಗ್ಗೆ 9 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ.
110/33/11 ಕೆ.ವಿ ಮಣಿಪಾಲ ವಿದ್ಯುತ್ ಉಪಕೇಂದ್ರದಿAದ ಹೊರಡುವ 11 ಕೆ.ವಿ ಕೆ.ಎಂ.ಎಫ್, ಫೀಡರಿನಲ್ಲಿ ಮೆಂಟೆನೆನ್ಸ್ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿAದ ಈಶ್ವರನಗರ, ಸರಳೆಬೆಟ್ಟು, ಅರ್ಬಿ, ಪ್ರಗತಿನಗರ, 80 ಬಡಗುಬೆಟ್ಟು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಏ. 26 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
33/11 ಕೆ.ವಿ ಹೆಬ್ರಿ ಉಪವಿದ್ಯುತ್ ಸ್ಥಾವರದಿಂದ ಹೊರಡುವ 11 ಕೆ.ವಿ ಶಿವಪುರ, ಚಾರ, ಮುದ್ರಾಡಿ ಫೀಡರಿನಲ್ಲಿ ವ್ಯವಸ್ಥಾ ಸುಧಾರಣಾ ಕಾಮಗಾರಿ ಹಾಗೂ ಮಾರ್ಗನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿAದ ಚಾರ, ಹೊಸೂರು, ಶಿವಪುರ, ಕೆರೆಬೆಟ್ಟು, ಭಟ್ಟಂಪಳ್ಳಿ, ಪಾಂಡುಕಲ್ಲು, ಎಳ್ಳಾರೆ, ಶಂಕರಲಿAಗೇಶ್ವರ ದೇವಸ್ಥಾನದ ಬಳಿ, ಮುಳ್ಳುಗುಡ್ಡೆ, ಕನ್ಯಾನ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಏ. 26 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.