Site icon Kundapra.com ಕುಂದಾಪ್ರ ಡಾಟ್ ಕಾಂ

ಬಿಜೆಪಿ ಓಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿಯಾಗಿ ಗೋವಿಂದ ಬಾಬು ಪೂಜಾರಿ ನೇಮಕ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಉದ್ಯಮಿ ಹಾಗೂ ಸಮಾಜಸೇವಕ ಗೋವಿಂದ ಬಾಬು ಪೂಜಾರಿ ಅವರನ್ನು ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಕಾರ್ಯದರ್ಶಿಯಾಗಿ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರ ಸೂಚನೆಯಂತೆ ಹಿಂದುಳಿದ ವರ್ಗ ರಾಜ್ಯ ಅಧ್ಯಕ್ಷರಾದ ನೆಲ ನರೇಂದ್ರಬಾಬು ನೇಮಕ ಮಾಡಿದ್ದಾರೆ.

ಗೋವಿಂದ ಬಾಬು ಪೂಜಾರಿ ಅವರು ಬೈಂದೂರು ತಾಲೂಕು ಬಿಜೂರು ಗ್ರಾಮದವರಾಗಿದ್ದು, ಬೈಂದೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಅವರಿಗೆ ಟಿಕೆಟ್ ಕೈತಪ್ಪಿದ ಬಳಿಕ ಈ ಪದವಿಯನ್ನು ನೀಡಲಾಗಿದೆ.

Exit mobile version