Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿಗೆ ಗೆಲುವು

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ:
ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ ಅವರು ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.

16 ಕೊನೆಯ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ 102424 ಮತಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಮೊಳಹಳ್ಳಿ ದಿನೇಶ್ ಹೆಗ್ಡೆ 60868ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯ ವಿರುದ್ದ ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ 41556 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

Exit mobile version