Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು ತಾಲೂಕು ಸರಕಾರಿ ನೌಕರರ ಸಂಘ: ಅಧ್ಯಕ್ಷರಾಗಿ ವಿಶ್ವನಾಥ ಪೂಜಾರಿ, ಕಾರ್ಯದರ್ಶಿಯಾಗಿ ಮನೋರಾಜ್ ಶೆಟ್ಟಿ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಬೈಂದೂರು ತಾಲೂಕು ಅಧ್ಯಕ್ಷರಾಗಿ ವಿಶ್ವನಾಥ ಪೂಜಾರಿ ಹಾಗೂ ಕಾರ್ಯದರ್ಶಿ ಮನೊರಾಜ ಶೆಟ್ಟಿ, ಸಂಘದ ಖಚಾಂಚಿಯಾಗಿ ಲತಾ ಶೆಟ್ಟಿ ಆಯ್ಕೆಯಾಗಿದ್ದಾರೆ.

ರಾಜ್ಯ ಪರಿಷತ್ ಸದಸ್ಯರಾದ ಕಾಂತರಾಜು ಅವರು ಚುನಾವಣಾ ಪ್ರಕ್ರಿಯೆ ನಡೆಸಿದ್ದು, ಜಿಲ್ಲಾಧ್ಯಕ್ಷರ ಅದ್ಯಕ್ಷತೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Exit mobile version