Kundapra.com ಕುಂದಾಪ್ರ ಡಾಟ್ ಕಾಂ

ಜೆಇಇ ಅಡ್ವಾನ್ಸ್ಡ್: ಪ್ರಣಮ್ಯನಿಗೆ ರಾಷ್ಟ್ರ ಮಟ್ಟದಲ್ಲಿ ರ್ಯಾಂಕ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ರಾಷ್ಟ್ರಮಟ್ಟದಲ್ಲಿ ಜರುಗಿದ 2023 ನೇ ಸಾಲಿನ ಜೆ ಇಇ ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರಣಮ್ಯ G H ರಾಷ್ಟ ಮಟ್ಟದಲ್ಲಿ category wise(ವರ್ಗವಾರು )2126 ನೇ ರ್ಯಾಂಕ್ ಪಡೆದು ಅದ್ಭುತ ಸಾಧನೆ ಮಾಡಿದ್ದಾಳೆ.

ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಗಳು ಅಭಿನಂದನೆ ಸಲ್ಲಿಸಿದ್ದಾರೆ.

Exit mobile version