Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ ಬೋರ್ಡ್ ಹೈಸ್ಕೂಲ್: ಶಾಸಕ ಕಿರಣ್ ಕೊಡ್ಗಿ ಅವರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕುಂದಾಪುರ ಜೂನಿಯರ್ ಕಾಲೇಜಿನ ಹಳೆ ವಿದ್ಯಾರ್ಥಿ ಹಾಗೂ ಕುಂದಾಪುರದ ಹಾಲಿ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಇವರಿಗೆ ಕುಂದಾಪುರ ಜೂನಿಯರ್ ( ಬೋರ್ಡ್ ಹೈಸ್ಕೂಲ್) ಕಾಲೇಜಿನ ಆಡಳಿತ ಸಮಿತಿ ಮತ್ತು ಉಪನ್ಯಾಸಕ ವೃಂದದವರಿಂದ ಸನ್ಮಾನಿಸಲಾಯಿತು.

ಜೂನಿಯರ್ ಕಾಲೇಜು ಪ್ರಾಂಶುಪಾಲರಾದ ರಾಮಕೃಷ್ಣ ಬಿ.ಜಿ. ಉಪಪ್ರಾಂಶುಪಾಲರಾದ ಕಿರಣ್ ಹೆಗ್ಡೆ, ಹಿರಿಯ ಉಪನ್ಯಾಸಕ ಭುಜಂಗ ಶೆಟ್ಟಿ, ಪ್ರೌಢಶಾಲಾ ಹಿರಿಯ ಶಿಕ್ಷಕಿ ವಿನುತಾ ಗಾಂವ್ಕರ್, ಉದಯ್ ಕುಮಾರ್ ಶೆಟ್ಟಿ , ಕಾಲೇಜು ಅಭಿವೃದ್ಧಿ ಸಮಿತಿಯ ಅನಂತ್ ಕೃಷ್ಣ ಕೊಡ್ಗಿ, ಮೋಹನದಾಸ್ ಶೆಣೈ ಕೆ ನಾರಾಯಣ್, ಪ್ರೌಢಶಾಲಾ ಮತ್ತು ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿಗಳು, ಇನ್ನಿತರರು ಉಪಸ್ಥಿತರಿದ್ದರು

Exit mobile version