ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಜು.೦5: ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾದ್ಯಂತ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜುಲೈ 06ರಂದು ರಜೆ ಘೋಷಿಸಲಾಗಿದೆ.
ಭಾರಿ ಮಳೆ ಹಿನ್ನೆಲೆಯಲ್ಲಿ ಜುಲೈ 5ರಂದು ರಜೆ ಘೋಷಿಸಲಾಗಿದ್ದು, ರೆಡ್ ಅಲರ್ಟ್ ಹಾಗೂ ಮಳೆ ಪ್ರಮಾಣ ಹೆಚ್ಚಿರುವುದರಿಂದ ಜುಲೈ 6ರಂದು ರಜೆ ಮುಂದುವರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.