Kundapra.com ಕುಂದಾಪ್ರ ಡಾಟ್ ಕಾಂ

ಪ್ರೌಢಶಾಲಾ ವಿಭಾಗ ಯೋಗಾಸನ ಸ್ಪರ್ಧೆ: ಕಂಬದಕೋಣೆ ಜ್ಯೂನಿಯರ್ ಕಾಲೇಜು ವಿದ್ಯಾರ್ಥಿನಿಯರು ಚಾಂಪಿಯನ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ 2023-24ನೇ ಸಾಲಿನ ಯೋಗಾಸನ ಸ್ಪರ್ಧೆ ಹೇರಂಜಾಲು ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆಯಿತು.

ಪ್ರೌಢಶಾಲಾ ಬಾಲಕಿಯರ ವಿಭಾಗದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಕಂಬದಕೋಣೆ ಇಲ್ಲಿಯ ವಿದ್ಯಾರ್ಥಿನಿಯರು ತಾಲೂಕು ಸಮಗ್ರ ಚಾಂಪಿಯನ್ ಪ್ರಶಸ್ತಿಯನ್ನು ಪಡೆದು ನಾಲ್ಕು ವಿದ್ಯಾರ್ಥಿನಿಯರು, ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ ಹಾಗೆ ಒಂದು ವಿದ್ಯಾರ್ಥಿ ಸಹ ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾನೆ.

ಇವರಿಗೆ ಉಪ ಪ್ರಾಂಶುಪಾಲರು ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.

Exit mobile version