Kundapra.com ಕುಂದಾಪ್ರ ಡಾಟ್ ಕಾಂ

ಗೋಳಿಹೊಳೆ ಗ್ರಾಮ ಪಂಚಾಯತ್: ಅಧ್ಯಕ್ಷರಾಗಿ ವಸಂತ್ ಹೆಗ್ಡೆ, ಉಪಾಧ್ಯಕ್ಷರಾಗಿ ಇಂದಿರಾ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಗೋಳಿಹೊಳೆ ಗ್ರಾಮ ಪಂಚಾಯತಿಯ ಎರಡನೇ ಅವಧಿಯ ನೂತನ ಅಧ್ಯಕ್ಷರಾಗಿ ವಸಂತ ಹೆಗ್ಡೆ ಹಾಗೂ ಉಪಾಧ್ಯಕ್ಷರಾಗಿ ಇಂದಿರಾ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್ ಬೆಂಬಲಿತ 9 ಹಾಗೂ ಬಿಜೆಪಿ ಬೆಂಬಲಿತ 7 ಸದಸ್ಯ ಬಲವಿರುವ ಗೋಳಿಹೊಳೆ ಪಂಚಾಯತಿಯಲ್ಲಿ, ಎರಡನೇ ಅವಧಿಯ ಅಧ್ಯಕ್ಷರ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಅ ಮಹಿಳೆ ಮೀಸಲಾತಿ ಬಂದಿತ್ತು.

Exit mobile version