ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕಾಳಾವರ ಗ್ರಾಮ ಪಂಚಾಯತ್ ಎರಡನೆಯ ಅವಧಿಗೆ ಅಧ್ಯಕ್ಷರಾಗಿ ಸಿಪಿಎಂ ಬೆಂಬಲಿತ ಮಂಜುನಾಥ್ ಶೆಟ್ಟಿಗಾರ್, ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಪಾರ್ವತಿ ಶೇರಿಗಾರ್ ಆಯ್ಕೆಯಾಗಿದ್ದಾರೆ.
ಒಟ್ಟು 17 ಮಂದಿ ಸದಸ್ಯ ಬಲವಿರುವ ಕಾಳಾವರ ಪಂಚಾಯತಿಯಲ್ಲಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆಮಾಡಲಾಯಿತು.

