Site icon Kundapra.com ಕುಂದಾಪ್ರ ಡಾಟ್ ಕಾಂ

ಬಿಜೂರು ಗ್ರಾಮ ಪಂಚಾಯತ್: ಅಧ್ಯಕ್ಷರಾಗಿ ಚಣ್ಣಮ್ಮ, ಉಪಾಧ್ಯಕ್ಷರಾಗಿ ರಂಜಿತ್ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಬಿಜೂರು ಗ್ರಾಮ ಪಂಚಾಯತ್ ಎರಡನೆಯ ಅವಧಿಗೆ ಅಧ್ಯಕ್ಷರಾಗಿ ಚಣ್ಣಮ್ಮ, ಉಪಾಧ್ಯಕ್ಷರಾಗಿ ರಂಜಿತ್ ಆಯ್ಕೆಯಾಗಿದ್ದಾರೆ.

ಒಟ್ಟು 18 ಮಂದಿ ಸದಸ್ಯ ಬಲವಿರುವ ಬಿಜೂರು ಪಂಚಾಯತಿಯಲ್ಲಿ ಎರಡನೇ ಅವಧಿಯ ಅಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಪಂಗಡ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಅ ಮೀಸಲಾತಿ ಬಂದಿತ್ತು.

Exit mobile version