ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿಗಳು ಹಾಗೂ ವಿಧಾನ ಪರಿಷತ್ ಶಾಸಕರಾದ ಜಗದೀಶ್ ಶೆಟ್ಟರ್ ಭೇಟಿ ನೀಡಿ ದೇವಿಯ ದರ್ಶನ ಪಡೆದು ದೇವಿಯ ಪ್ರಸಾದ ಸ್ವೀಕರಿಸಿದರು.
ದೇವಳದ ಕಾರ್ಯನಿರ್ವಣಾಧಿಕಾರಿ ಪ್ರಶಾಂತ್ ಈ ವೇಳೆ ಗೌರವಿಸಿದರು. ಈ ಸಂದರ್ಭ ಬೈಂದೂರು ಮಾಜಿ ಶಾಸಕ ಬಿ ಎಂ ಸುಕುಮಾರ್ ಶೆಟ್ಟಿ ಮತ್ತು ತಾಲೂಕು ಪಂಚಾಯತ್ ಮಾಜಿ ಸದಸ್ಯ ಕೆ. ರಮೇಶ್ ಗಾಣಿಗ ಉಪಸ್ಥಿತರಿದ್ದರು.