Kundapra.com ಕುಂದಾಪ್ರ ಡಾಟ್ ಕಾಂ

ಭರತ್ ಕುಮಾರ್ ಶೆಟ್ಟಿ ಕೊಲ್ಲೂರು ಅವರಿಗೆ ಕರುನಾಡು ಚೇತನ ಪ್ರಶಸ್ತಿ ಪ್ರದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ಕನಕ ಅಧ್ಯಯನ ಪೀಠ ಹಾಗೂ ಚೇತನಾ ಫೌಂಡೇಶನ್ ಸಂಯುಕ್ತಾಶ್ರಯದಲ್ಲಿ ಜರುಗಿದ ನುಡಿ ಸಡಗರ ಕಾರ್ಯಕ್ರಮದಲ್ಲಿ ಭರತ್ ಕುಮಾರ್ ಶೆಟ್ಟಿ ಕೊಲ್ಲೂರು ಅವರಿಗೆ ಕರುನಾಡು ಚೇತನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Exit mobile version