Site icon Kundapra.com ಕುಂದಾಪ್ರ ಡಾಟ್ ಕಾಂ

ಮೊಗವೀರ ಗರಡಿ ಶ್ರೀ ಶಾರದೊತ್ಸವ ಸಮಿತಿ ಅಧ್ಯಕ್ಷರಾಗಿ ರಾಘವೇಂದ್ರ ಸಸಿಹಿತ್ಲು ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ತಾಲೂಕಿನ ತಗ್ಗರ್ಸೆ ಮೊಗರವೀರ ಗರಡಿ ಸಾರ್ವಜನಿಕ ಶ್ರೀ ಶಾರದೊತ್ಸವ ಸಮಿತಿಯ24 ವರ್ಷದ ಕಾರ್ಯಕಾರಿ ಸಮಿತಿ ರಚನೆಯು ಭಾನುವಾರ ನಡೆಯಿತು.

ಸಮಿತಿಯ ನೂತನ ಅಧ್ಯಕ್ಷರಾಗಿ ರಾಘವೇಂದ್ರ ಸಸಿಹಿತ್ಲು ತಗ್ಗರ್ಸೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಶಿವಾನಂದ ಗಾಣಿಗ ಹೆಗ್ಗೇರಿ ತಗ್ಗರ್ಸೆ ಆಯ್ಕೆಯಾಗಿದ್ದಾರೆ ಎಂದು ಸಮಿತಿ ತಿಳಿಸಿದೆ.

Exit mobile version