ತ್ರಾಸಿ-ಮರವಂತೆ ಹಾಗೂ ಸೋಮೇಶ್ವರ ಬೀಚ್ ಸಂಬಂಧಿಸಿದಂತೆ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಅವರು ವೀಕ್ಷಿಸಿ ಬಗ್ಗೆ ಅಧಿಕಾರಿಗಳೊಂದಿಗೆ ರೂಪುರೇಷೆಗಳ ಕುರಿತಾಗಿ ಚರ್ಚಿಸಿದರು.
ಪ್ರವಾಸೋದ್ಯಮ ಕಾಮಗಾರಿ ವೀಕ್ಷಿಸಿ ರೂಪುರೇಷೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ ಶಾಸಕ ಗುರುರಾಜ ಗಂಟಿಹೊಳೆ


