Kundapra.com ಕುಂದಾಪ್ರ ಡಾಟ್ ಕಾಂ

ಶ್ರೀ ದುರ್ಗಾ ಫ್ರೆಂಡ್ಸ್ ರಥಬೀದಿ ಉಪ್ಪುಂದ: ನೂತನ ಅಧ್ಯಕ್ಷರಾಗಿ ರಾಘವೇಂದ್ರ ದೇವಾಡಿಗ

ಕುಂದಾಪ್ರ ಡಾಟ್ ಕಾಂ.
ಬೈಂದೂರು:
ತಾಲೂಕಿನ ಶ್ರೀ ದುರ್ಗಾ ಫ್ರೆಂಡ್ಸ್ ರಥಬೀದಿ ಉಪ್ಪುಂದ ಇದರ 2023-24 ಸಾಲಿನ ನೂತನ ಅಧ್ಯಕ್ಷರಾಗಿ ರಾಘವೇಂದ್ರ ದೇವಾಡಿಗ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಮಂಜುನಾಥ ರಾಯರಡಿ,ಅಕ್ಷಯ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಬಾಕಿಮನೆ ಆಯ್ಕೆಯಾಗಿದ್ದಾರೆ.

ಜೊತೆ ಕಾರ್ಯದರ್ಶಿಯಾಗಿ ನಂದೀಶ್ ಪೂಜಾರಿ, ಕೋಶಾಧಿಕಾರಿಯಾಗಿ- ವೀರಭದ್ರ, ಜೊತೆ ಕೋಶಾಧಿಕಾರಿಯಾಗಿ ಶಿವರಾಜ ದೇವಾಡಿಗ, ಸಾಂಸ್ಕೃತಿಕ ಕಾರ್ಯದರ್ಶಿ -ಓಂಕಾರ ಡಿ., ಮಹಾದೇವ ರಾಯರಡಿ, ಕ್ರೀಡಾ ಕಾರ್ಯದರ್ಶಿ -ಕೇಶವ ಬಾಕಿಮನೆ, ಭರತ,ವಸಂತ, ರಮೇಶ್ ಮಣ್ಣಿಮನೆ, ಸಂಘಟನಾ ಕಾರ್ಯದರ್ಶಿ -ರೋಹಿತ್ ಖಾರ್ವಿ, ಜಗದೀಶ್ ದೇವಾಡಿಗ, ಸುಧಾಕರ ದೇವಾಡಿಗ, ಪ್ರಭಾಕರ ದೇವಾಡಿಗ ರಾಯರಡಿ, ವೆಂಕಟೇಶ್ ದೇವಾಡಿಗ, ಮಂಜುನಾಥ ದೇವಾಡಿಗ, ರಾಜೇಶ್ ದೇವಾಡಿಗ, ಸುನಿಲ್ ಬಾಕಿ ಮನೆ, ರಾಜೇಶ್ ಕೋಟೆಬೆಟ್ಟು, ಪ್ರಚಾರ ಸಮಿತಿ ಕಾರ್ಯದರ್ಶಿ – ಆದರ್ಶ ಕೃಷ್ಣಾಪುರ, ಕೀರ್ತನ ಪೂಜಾರಿ, ರಂಜಿತ್ ದೇವಾಡಿಗ ಆಯ್ಕೆಗಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Exit mobile version