Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ರಾಜಸ್ತಾನ ಹಾಗೂ ಗುಜರಾತ್ ಮೂಲದವರ ದುರ್ಗಾ ಪೂಜೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ರಾಜಸ್ತಾನ ಹಾಗೂ ಗುಜರಾತ್ ಮೂಲದವರ ಹಲವಾರು ವ?ಗಳಿಂದ ಕುಂದಾಪುರದಲ್ಲಿ ನೆಲೆಸಿ, ವ್ಯಾಪಾರ ಮಾಡುತ್ತಿದ್ದು, ನವರಾತ್ರಿಯ ಸಂದರ್ಭ ದುರ್ಗಾ ಪೂಜಾ ಕಾರ್ಯಕ್ರಮಕ್ಕೆ ನಡೆಸುತ್ತಾ ಬಂದಿದ್ದು, ಮಂಗಳವಾರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಭೇಟಿ ನೀಡಿದ್ದು, ರಾಜಸ್ಥಾನಿ ಪ್ರಮುಖ ಉದ್ಯಮಿ ಹರೀಶ್ ಸನ್ಮಾನಿಸಿದರು.

Exit mobile version