Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಕ್ರಿಕೆಟನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಬ್ರಹ್ಮಾವರದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ 17 ವಯೋಮಾನದ ಬಾಲಕರ ಕ್ರಿಕೆಟ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆ 9ನೇ ತರಗತಿ ವಿದ್ಯಾರ್ಥಿ ಅರ್ಯನ್ ಎ. ಖಾರ್ವಿ ಭಾಗವಹಿಸಿ, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

Exit mobile version