Site icon Kundapra.com ಕುಂದಾಪ್ರ ಡಾಟ್ ಕಾಂ

ಓಟದ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿ ಶಕೀಲಾ ರಾಜ್ಯಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ
: ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆ ಅರೆಶಿರೂರು ಇಲ್ಲಿಯ ವಿದ್ಯಾರ್ಥಿನಿ ಶಕೀಲಾ 1500 ಮೀ. ಮತ್ತು 3000 ಮೀ. ಓಟದ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನಿಯಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಕಾಲ್ತೋಡು ಗ್ರಾಮದ ಕೈರಾಣ ಶಾಂತಾ ಹಾಗೂ ಬಾಬುಗೌಡ ದಂಪತಿಯ ಪುತ್ರಿ

Exit mobile version