Kundapra.com ಕುಂದಾಪ್ರ ಡಾಟ್ ಕಾಂ

ಫ್ರೆಂಡ್ಸ್ ಮಾರಿಕಾಂಬಾ ಕ್ರಿಕೆಟರ್ಸ್: ಅಧ್ಯಕ್ಷರಾಗಿ ಪ್ರವೀಣ್ ಕುಮಾರ್ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಫ್ರೆಂಡ್ಸ್ ಮಾರಿಕಾಂಬಾ ಕ್ರಿಕೆಟರ್ಸ್ ಕಳವಾಡಿ ಬೈಂದೂರು ಇದರ 2024-25ನೇ ಸಾಲಿನ ಅಧ್ಯಕ್ಷರಾಗಿ ಪ್ರವೀಣ್ ಕುಮಾರ್ ಮತ್ತು ಕಾರ್ಯದರ್ಶಿಯಾಗಿ ಪೂರ್ಣಚಂದ್ರ ಆಯ್ಕೆಯಾಗಿದ್ದಾರೆ.

ನೂತನ ಸಮಿತಿ ನೇತೃತ್ವದಲ್ಲಿ ಜನವರಿ 27 ಮತ್ತು 28ರಂದು ಕಳವಾಡಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಕೂಟ ಕಳವಾಡಿಯ ಎಂಪಿ.ಕೃಷ್ಣಯ್ಯ ಶೇರುಗಾರ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ.

Exit mobile version