Kundapra.com ಕುಂದಾಪ್ರ ಡಾಟ್ ಕಾಂ

ಭಾರ್ಗವಿ, ಧನ್ಯಶ್ರೀ ಜೋಗಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪುರಸ್ಕಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ರೇಂಜರ್ಸ್ ಮತ್ತು ರೋವರ್ಸ್ ತೃತೀಯ ಬಿ.ಎ ವಿದ್ಯಾರ್ಥಿನಿಯರಾದ ಭಾರ್ಗವಿ ಮತ್ತು ಧನ್ಯಶ್ರೀ ಜೋಗಿ ಅವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಇವರಿಂದ ರಾಜ್ಯ ಪುರಸ್ಕಾರ ದೊರೆತಿದೆ.

ಇವರಿಗೆ ಕಾಲೇಜಿನ ವಿಶ್ವಸ್ಥ ಮಂಡಳಿ , ಪ್ರಾಂಶುಪಾಲರು ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Exit mobile version