Kundapra.com ಕುಂದಾಪ್ರ ಡಾಟ್ ಕಾಂ

ದ್ವಿತೀಯ ಪಿಯು ಪರೀಕ್ಷೆ: ಶ್ರೀಲಕ್ಷ್ಮೀ ಶೇ.91 ಅಂಕದೊಂದಿಗೆ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಪರೀಕ್ಷೆಯಲ್ಲಿ ಮಂಗಳೂರು ಕೆನರಾ ವಿಕಾಸ ಕಾಲೇಜಿನ ವಿದ್ಯಾರ್ಥಿನಿ, ಬೈಂದೂರು ಬಾಡ ಮೂಲದ ವಿದ್ಯಾರ್ಥಿನಿ ಶ್ರೀಲಕ್ಷ್ಮೀ ಎಂ. ಶೇ. 91 ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾಳೆ.

ಈಕೆ ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ ವೃತ್ತನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಬೈಂದೂರು ಬಾಡದ ರಾಘವೇಂದ್ರ ಎಂ ಹಾಗೂ ನೇತ್ರಾವತಿ ದಂಪತಿಗಳ ಪುತ್ರಿ

Exit mobile version