Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಡಾ| ಬಿ. ಬಿ. ಹೆಗ್ಡೆ ಕಾಲೇಜು‌ ವಿದ್ಯಾರ್ಥಿನಿ ಪ್ರತೀಕ್ಷಾಗೆ 9ನೇ ರ‍್ಯಾಂಕ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಮಂಗಳೂರು ವಿಶ್ವವಿದ್ಯಾನಿಲಯದ ಜುಲೈ/ಆಗಸ್ಟ್ 2023ರ ಬಿ.ಕಾಂ. ಪದವಿ ಪರೀಕ್ಷೆಯಲ್ಲಿ ಕುಂದಾಪುರದ ಪ್ರತೀಕ್ಷಾ ಶೆಟ್ಟಿ 9ನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ.

ಇವರನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಬಿ. ಎಮ್. ಸುಕುಮಾರ ಶೆಟ್ಟಿ,  ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ.ಉಮೇಶ್ ಶೆಟ್ಟಿ, ಬೋಧಕ-ಬೋಧಕೇತರ ವರ್ಗದವರು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

Exit mobile version