Site icon Kundapra.com ಕುಂದಾಪ್ರ ಡಾಟ್ ಕಾಂ

ಕ್ಷೇತ್ರದ ಮತದಾರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
18ನೇ ಲೋಕಸಭೆಗೆ ನಾಲ್ಕನೇ ಭಾರಿ ಸಂಸತ್‌ ಸದಸ್ಯರಾಗಿ ಬಿ.ವೈ. ರಾಘವೇಂದ್ರ ಅವರು ಪ್ರಮಾಣ ವಚನವನ್ನು ಸ್ವೀಕರಿಸಿದರು.

ಸಂಸತ್‌ ಸದಸ್ಯರಾಗಿ ಪ್ರಮಾಣ ವಚನ ತೆಗೆದುಕೊಳ್ಳುವ ಸಂದರ್ಭದಲ್ಲಿ ಬಹುತೇಕ ಸಂಸದರು ದೇವರಲ್ಲಿ ಪ್ರಮಾಣವಚನ ಸ್ವೀಕರಿಸಿದರೆ, ಬಿ ವೈ ರಾಘವೇಂದ್ರರವರು ಮತದಾರ ದೇವರು ಎಂದು ಪ್ರಮಾಣ ವಚನವನ್ನು ಸ್ವೀಕರಿಸಿದರು.

► ಕಬಾಬ್, ಫಿಶ್ ಫ್ರೈಗೆ ಕೃತಕ ಬಣ್ಣ ಬಳಕೆಗೆ ನಿರ್ಬಂರ್ಧ. ಉಲ್ಲಂಘಿಸಿದ್ರೆ ಕಠಿಣ ಶಿಕ್ಷೆ, ದಂಡ – https://kundapraa.com/?p=73504 .

Exit mobile version