Site icon Kundapra.com ಕುಂದಾಪ್ರ ಡಾಟ್ ಕಾಂ

ಯುವ ಬಂಟರ ಸಂಘದ ವತಿಯಿಂದ ಆರ್ಥಿಕ ನೆರವು

ಕುಂದಾಪು ಡಾಟ್ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಯುವ ಬಂಟರ ಸಂಘದ ವತಿಯಿಂದ ಆರೋಗ್ಯ ಭಾಗ್ಯ ಯೋಜನೆಯಡಿ  ತಾಲೂಕಿನ ಕಂಡ್ಲೂರು ಸಮೀಪದ ಕಾವ್ರಾಡಿ ನಿವಾಸಿಯಾದ  ದೇವೇಂದ್ರ ಶೇಟ್  ಅವರ  ಅನಾರೋಗ್ಯ ನಿಮಿತ್ತ ವೈದ್ಯಕೀಯ ಚಿಕಿತ್ಸೆಗಾಗಿ ಸಂಘದ ವತಿಯಿಂದ 10,000 ರೂಪಾಯಿಯನ್ನು  ಸಂಘದ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಚಕ್ ಮೂಲಕ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಂಘದ ಸಂಘಟನಾ ಕಾರ್ಯದರ್ಶಿ  ಸುಕುಮಾರ್ ಶೆಟ್ಟಿ ಹೇರಿಕುದ್ರು  ಹಾಗೂ ಸಂಘದ ಸದಸ್ಯರಾದ ಸುರೇಶ್ ಶೆಟ್ಟಿ ಉಪಸ್ಥಿತರಿದ್ದರು.

Exit mobile version