Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ ರೋಟರಿ ಕ್ಲಬ್‌ ಅಧ್ಯಕ್ಷೆಯಾಗಿ ಚಂದ್ರಕಲಾ ಟಿ. ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಗಂಗೊಳ್ಳಿ:
ಗಂಗೊಳ್ಳಿ ರೋಟರಿ ಕ್ಲಬ್‌ನ 2024-25ನೇ ಸಾಲಿನ ಅಧ್ಯಕ್ಷರಾಗಿ ಗಂಗೊಳ್ಳಿ ರಥಬೀದಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಚಂದ್ರಕಲಾ ಟಿ. ಆಯ್ಕೆಯಾಗಿದ್ದಾರೆ.

ಕಾರ್ಯದರ್ಶಿಯಾಗಿ  ಮಾಲಾಶ್ರೀ ಖಾರ್ವಿ, ಉಪಾಧ್ಯಕ್ಷರಾಗಿ ಉದಯಶಂಕರ ರಾವ್‌, ಜೊತೆ ಕಾರ್ಯದರ್ಶಿಯಾಗಿ ಫಿಲೋಮಿನಾ ಫೆರ್ನಾಂಡಿಸ್,  ನಿಕಟಪೂರ್ವ ಅಧ್ಯಕ್ಷರಾಗಿ ಜನಾರ್ದನ ಪೂಜಾರಿ,  ಪ್ರದೀಪ ಡಿ. ಕೆ, ಎಂ. ನಾಗೇಂದ್ರ ಪೈ, ನಿರ್ದೇಶಕರಾಗಿ ಎಚ್. ಗಣೇಶ ಕಾಮತ್, ಬಿ. ಲಕ್ಷ್ಮೀಕಾಂತ ಮಡಿವಾಳ, ಕೃಷ್ಣ ಪೂಜಾರಿ, ಗಿರೀಶ್ ಖಾರ್ವಿ, ಕೆ. ರಾಮನಾಥ ನಾಯಕ್, ಗೋಪಾಲ ಬಿಲ್ಲವ, ಸುಗುಣಾ ಆರ್. ಕೆ ಹಾಗೂ ಚೇರ್‌ಮೆನ್‌ಗಳಾಗಿ ಉಮೇಶ್ ಎಲ್. ಮೇಸ್ತ, ರಾಜೇಶ ಎಂ. ಜಿ., ದಿನಕರ ಶೆಣೈ ಟಿ., ಶಿವಾನಂದ ಪೂಜಾರಿ, ದಯಾನಂದ ಗಾಣಿಗ, ವಾಸುದೇವ ಶೇರುಗಾರ್, ನಾರಾಯಣ ಇ. ನಾಯ್ಕ್ ಪದಾಧಿಕಾರಿಗಳಾಗಿ ಆಯ್ಕೆಯಾಗಿದ್ದಾರೆ.

Exit mobile version