ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇನ್ನರ್‌ವೀಲ್ ಕ್ಲಬ್ ಬೈಂದೂರು ಇದರ 2024-25ನೇ ಸಾಲಿನ ಅಧ್ಯಕ್ಷರಾಗಿ ಗುಲಾಬಿ ಮರವಂತೆ ಹಾಗೂ ಕಾರ್ಯದರ್ಶಿಯಾಗಿ ಚೈತ್ರಾ ಯಡ್ತರೆ ಆಯ್ಕೆಯಾಗಿದ್ದಾರೆ.
ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜುಲೈ 10ರ ಸಂಜೆ 5 ಗಂಟೆಗೆ ಬೈಂದೂರು ರೋಟರಿ ಸಮುದಾಯ ಭವನದಲ್ಲಿ ಜರುಗಲಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.