Site icon Kundapra.com ಕುಂದಾಪ್ರ ಡಾಟ್ ಕಾಂ

ಪಿ. ಲಂಕೇಶ್ ಕೃತಿಗಳ ಅಧ್ಯಯನ ಶಿಬಿರ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಕರ್ನಾಟಕ ಸಾಹಿತ್ಯ ಅಕಾಡೆಮಿಯ ವತಿಯಿಂದ ಕನ್ನಡ ಜಾಣ-ಜಾಣೆಯರ ವೇದಿಕೆ ಬೆಂಗಳೂರು ಇವರ ಸಹಯೋಗದಲ್ಲಿ 2024 ರ ಸೆಪ್ಟಂಬರ್ ಕೊನೆಯ ವಾರದಲ್ಲಿ ಹಾಸನ ಜಿಲ್ಲೆಯಲ್ಲಿ ರಾಜ್ಯಮಟ್ಟದ ಮೂರು ದಿನಗಳ ಪಿ.ಲಂಕೇಶ್ ಕೃತಿಗಳ ಅಧ್ಯಯನ ಶಿಬಿರವನ್ನು ನಡೆಸಲಾಗುತ್ತಿದ್ದು, ಆಸಕ್ತ 20 ರಿಂದ 40 ವರ್ಷದೊಳಗಿನ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆಗಸ್ಟ್ 17 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್‌ಸೈಟ್ http://karnatakasahithyaacademy.org ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಕಾಡೆಮಿಯ ರಿಜಿಸ್ಟಾçರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version