Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷರಾಗಿ ಸತೀಶ್ ಹೆಗ್ಡೆ, ಕಾರ್ಯದರ್ಶಿಯಾಗಿ ಸುಕೇಶ ಶೆಟ್ಟಿ ಹೊಸಮಠ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ 2024-26 ನೇ ಸಾಲಿನ  ಅಧ್ಯಕ್ಷ ಹಾಗೂ ಕಾರ್ಯದರ್ಶಿ ಆಯ್ಕೆ ಇತ್ತೀಚಿಗೆ ನಡೆಯಿತು.

ಸಂಘದ ಅಧ್ಯಕ್ಷರಾಗಿ ಎಂ. ಜಿ. ಎಂ. ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ  ಶಾನಾಡಿ ಸತೀಶ್ ಹೆಗ್ಡೆ ಹಾಗೂ ಕಾರ್ಯದರ್ಶಿಯಾಗಿ ಶ್ರೀ ಮೂಕಾಂಬಿಕಾ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ  ಸುಕೇಶ ಶೆಟ್ಟಿ ಹೊಸಮಠ ಅವರು  ಆಯ್ಕೆಯಾಗಿದ್ದಾರೆ ಎಂದು ಸಂಘದ  ಅಧ್ಯಕ್ಷ ಜೀವನ ಕುಮಾರ ಶೆಟ್ಟಿ, ಹರ್ಕೂರ ಕಾರ್ಯದರ್ಶಿ ಮಂಜುನಾಥ ಜೋಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

Exit mobile version