Kundapra.com ಕುಂದಾಪ್ರ ಡಾಟ್ ಕಾಂ

ಶಟಲ್ ಬ್ಯಾಡ್ಮಿಂಟನ್: ವಲಯ ಮಟ್ಟಕ್ಕೆ ಆಯ್ಕೆಯಾದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ವಿದ್ಯಾರ್ಥಿಗಳು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕಂಬದಕೋಣೆ ಹೋಬಳಿ ಮಟ್ಟದ ಶಟಲ್ ಬ್ಯಾಡ್ಮಿಟನ್ ಪಂದ್ಯಾಟದ ಪ್ರಾಥಮಿಕ ಬಾಲಕರ ವಿಭಾಗದಲ್ಲಿ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಸ್ಕೂಲ್‍ನ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳಾದ ಸನ್ವಿತ್  ಎಸ್. ಶೆಟ್ಟಿ 7ನೇ ತರಗತಿ ಮತ್ತು ಹರಿಜಿತ್ ಆರ್. ಪೂಜಾರಿ 7ನೇ ತರಗತಿ ಪ್ರಥಮ ಸ್ಥಾನಗಳಿಸಿ ವಲಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕಿ ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Exit mobile version