Kundapra.com ಕುಂದಾಪ್ರ ಡಾಟ್ ಕಾಂ

ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ದೇಶಭಕ್ತಿ ಗೀತಾಗಾಯನ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ, ಸ್ಥಳೀಯ ಸಂಸ್ಥೆ ಕುಂದಾಪುರ ಇವರು ಆಯೋಜಿಸಿದ ತಾಲೂಕು ಮಟ್ಟದ ದೇಶಭಕ್ತಿ ಗೀತಗಾಯನ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ಬುಲ್ ಬುಲ್ಸ್ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು  ಅಭಿನಂದನೆ ಸಲ್ಲಿಸಿರುತ್ತಾರೆ.

Exit mobile version