ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರೇಬಿಸ್ ದಿನಾಚರಣೆಯ ಅಂಗವಾಗಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಪಶು ವೈದ್ಯಕೀಯ ಆಸ್ಪತ್ರೆ ಹೆಮ್ಮಾಡಿ ಅವರು ರೇಬಿಸ್ ರೋಗದ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಡಾ| ಅರುಣ್ ಪಶು ವೈದ್ಯಾಧಿಕಾರಿಗಳು ಹೆಮ್ಮಾಡಿ, ರೇಬಿಸ್ ರೋಗದ ಮನ್ನೆಚ್ಚೆರಿಕೆಯ ಕ್ರಮಗಳ ಕುರಿತಾಗಿ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಇಲಾಖಾ ಸಿಬ್ಬಂದಿಗಳು, ವಿದ್ಯಾರ್ಥಿಗಳು ಬೋಧಕ/ಬೋಧಕೇತರ ವೃಂದದವರು ಉಪಸ್ಥಿತರಿದ್ದರು.