Site icon Kundapra.com ಕುಂದಾಪ್ರ ಡಾಟ್ ಕಾಂ

ಎನ್‌ಡಿಎ ಮತ್ತು ಎನ್‌ಎ: 2 ಪರೀಕ್ಷೆಯ ಫಲಿತಾಂಶ ಪ್ರಕಟ – ಕ್ರಿಯೇಟಿವ್ ಕಾಲೇಜಿಗೆ ಉತ್ತಮ ಫಲಿತಾಂಶ 

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (UPSC) ಅವರು ನಡೆಸಿದ ಎರಡನೇ ಹಂತದ ಲಿಖಿತ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿಯು ಕಾಲೇಜಿನ ವಿದ್ಯಾರ್ಥಿಗಳಾದ ಮೋಹಿತ್ ಎಂ. ಹಾಗೂ ಟಿ. ಪ್ರದೀಪ್ ಅವರು ತೇರ್ಗಡೆ ಹೊಂದಿ,  ಎಸ್.ಎಸ್.ಬಿ (Srevice selection Board) ಸಂದರ್ಶನಕ್ಕೆ ಅರ್ಹತೆಯನ್ನು ಪಡೆದುಕೊಂಡಿರುತ್ತಾರೆ.

ವಿದ್ಯಾರ್ಥಿಗಳ ಸಾಧನೆಯನ್ನು ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ಸಂಯೋಜಕರಾದ ಸುಮಂತ್ ದಾಮ್ಲೆ ಅವರು  ಶ್ಲಾಘಿಸಿ ಅಭಿನಂದಿಸಿದ್ದಾರೆ.

Exit mobile version