Site icon Kundapra.com ಕುಂದಾಪ್ರ ಡಾಟ್ ಕಾಂ

ಜನತಾ ಪ.ಪೂ ಕಾಲೇಜಿನಲ್ಲಿ ಏಡ್ಸ್ ಅರಿವಿನ ಬಗ್ಗೆ ಯಕ್ಷಗಾನ ಪ್ರದರ್ಶನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಹಾಗೂ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದೊಂದಿಗೆ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಎಚ್.ಐ.ವಿ.ಏಡ್ಸ್ ಅರಿವು ಆಂದೋಲನ ಕಾರ್ಯಕ್ರಮದ ಕುರಿತು ಯಕ್ಷಗಾನ ಪ್ರದರ್ಶನ ನಡೆಯಿತು.

ಉತ್ತರ ಕನ್ನಡ ಸಿದ್ದಾಪುರದ ಯಕ್ಷಗಾನ ತಂಡದವರಯ ಯಕ್ಷಗಾನ ಪ್ರದರ್ಶನದ ಮೂಲಕ ಏಡ್ಸ್ ಕುರಿತಾಗಿ ಜಾಗ್ರತಿ ಸಂದೇಶವನ್ನು ಸಾರಿದರು.

ಕಾರ್ಯಕ್ರಮದಲ್ಲಿ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ವಿದ್ಯಾರ್ಥಿಗಳು, ಬೋಧಕ/ಬೋಧಕೇತರ ವೃಂದದವರು ಉಪಸ್ಥಿತರಿದ್ದರು.

Exit mobile version