Site icon Kundapra.com ಕುಂದಾಪ್ರ ಡಾಟ್ ಕಾಂ

ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು  ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಸೆಪ್ಟೆಂಬರ್ 30 ರಂದು  ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ಮತ್ತು ನೇಶನಲ್ ಪದವಿ ಪೂರ್ವ ಕಾಲೇಜು ಬಾರಕೂರು ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಟೆನ್ನಿಸ್ ವಾಲಿಬಾಲ್ ಪಂದ್ಯಾಟದಲ್ಲಿ ಪ್ರತಿನಿಧಿಸಿದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸಾತ್ವಿಕ್, ವಿನಯ ಪ್ರಸಾದ, ಸಮೀಕ್ಷಾ, ಅದಿತಿ ಮತ್ತು ಅಂಶು  ರಾಜ್ಯ ಮಟ್ಟದಲ್ಲಿ ನಡೆಯುವ ಟೆನ್ನಿಸ್ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Exit mobile version