Site icon Kundapra.com ಕುಂದಾಪ್ರ ಡಾಟ್ ಕಾಂ

ಅ.06ಕ್ಕೆ ಮಂಗಳೂರು ನಗರದಲ್ಲಿ ಗಿರಿಜಾ ಸರ್ಜಿಕಲ್ಸ್‌ ನೂತನ ಮಳಿಗೆ ಉದ್ಘಾಟನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಗುಣಮಟ್ಟದ ಸರ್ಜಿಕಲ್ಸ್ ಪರಿಕರಗಳಿಗೆ ಹೆಸರಾದ ‘ಗಿರಿಜಾ ಸರ್ಜಿಕಲ್ಸ್’ ಇದರ ನೂತನ ಮಳಿಗೆಯ ಉದ್ಘಾಟನಾ ಸಮಾರಂಭವು ಅ.6ರ ಭಾನುವಾರ ಬೆಳಿಗ್ಗೆ 10.30ಕ್ಕೆ ಮಂಗಳೂರಿನ ಸಾನು ಪ್ಯಾಲೇಸ್ ನೆಲಮಹಡಿಯಲ್ಲಿ ನಡೆಯಲಿದೆ.

ಕಡಿಮೆ ದರ, ಗುಣಮಟ್ಟದ ಪರಿಕರ, ಆಯ್ಕೆಗೆ ಅವಕಾಶ, ಮೊದಲಾದ ಗ್ರಾಹಕಸ್ನೇಹಿ ಸೇವೆಗಳನ್ನು ಒದಗಿಸುತ್ತಿರುವುದರಿಂದ ಭಟ್ಕಳದಿಂದ ಮಂಗಳೂರು ತನಕದ ಗ್ರಾಹಕರನ್ನು ಹೊಂದಿರುವ ಗಿರಿಜಾ ಸರ್ಜಿಕಲ್ಸ್ ಮಂಗಳೂರು, ಉಡುಪಿ ಹಾಗೂ ಕುಂದಾಪುರದಲ್ಲಿ ಈಗಾಗಲೇ ಮಳಿಗೆಗಳನ್ನು ಹೊಂದಿದ್ದು, ಇದೀಗ ಮಂಗಳೂರಿನಲ್ಲಿ ಎರಡನೇ ಮಾರಾಟ ಮಳಿಗೆ ಆರಂಭಗೊಳ್ಳುತ್ತಿದೆ.

Exit mobile version