Kundapra.com ಕುಂದಾಪ್ರ ಡಾಟ್ ಕಾಂ

ಶಿಕ್ಷಕ ಪ್ರಭಾಕರ ಬಿಲ್ಲವ ಅವರಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಅಂತರಾಷ್ಟ್ರೀಯ ಶಿಕ್ಷಕ ದಿನಾಚರಣೆ ಪ್ರಯುಕ್ತ ಕರ್ನಾಟಕ ಶಿಕ್ಷಕರ ಸಂಘಗಳ ಪರಿಷತ್ತಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಗಂಗನಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾದ ಪ್ರಭಾಕರ ಬಿಲ್ಲವ ಅವರಿಗೆ ಪ್ರದಾನ ಮಾಡಲಾಗಿದೆ.

ಸವದತ್ತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಭಾಕರ ಬಿಲ್ಲವ ಅವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

Exit mobile version