Kundapra.com ಕುಂದಾಪ್ರ ಡಾಟ್ ಕಾಂ

ಇಲಿ ಪಾಷಣ ಸೇವೆಸಿ ಮಹಿಳೆ ಆತ್ಮಹತ್ಯೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಸಿದ್ದಾಪುರ ಗ್ರಾಮದ ಹರ್ಕೆಬಾಳು ಸಾದಮ್ಮ(62) ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಇದರಿಂದ ಜೀವನದಲ್ಲಿ ಜೀಗುಪ್ಪೆಗೊಂಡು, ಮನೆಯಲ್ಲಿ ಅ.12ರಂದು ಇಲಿ ಪಾಷಣ ಸೇವಿಸಿದ್ದರು.

ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಿಸದೇ ಅ.21ರಂದು ನಿಧನ ಹೊಂದಿದರು ಎಂದು ಪುತ್ರಿ ಶ್ಯಾಮಲ ಅವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version