Kundapra.com ಕುಂದಾಪ್ರ ಡಾಟ್ ಕಾಂ

ಶ್ರೀ ವೆಂಕಟರಮಣ ಕಾಲೇಜು: ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್‌ ಶಿಪ್‌ನಲ್ಲಿ ಅಕ್ಷಯ್‌ ಗೆ 1 ಚಿನ್ನ ಮತ್ತು 1 ಕಂಚು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಅಕ್ಟೋಬರ್ 20 ರಂದು ಭಟ್ಕಳ ದ  AKFA STRIKE ಅವರ  ನೇತೃತ್ವದಲ್ಲಿ ನಡೆದ ರಾಷ್ಟ್ರ ಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅಕ್ಷಯ ಆರ್.  ಕುಮಟೆ  ವಿಭಾಗದಲ್ಲಿ ಚಿನ್ನ ಹಾಗೂ ಕಟಾ ವಿಭಾಗದಲ್ಲಿ ಕಂಚಿನ ಪದಕ ಪಡೆದು ಸಾಧನೆ ಮೆರೆದಿದ್ದಾರೆ.

ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

Exit mobile version