Kundapra.com ಕುಂದಾಪ್ರ ಡಾಟ್ ಕಾಂ

ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಶಂಕರನಾರಾಯಣ:
ಕುಂದಾಪುರ ವಲಯ ಮಟ್ಟದ ಕ್ರೀಡಾ ಕೂಟದಲ್ಲಿ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲಿನ ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಪ್ರದರ್ಶನದೊಂದಿಗೆ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

 ಅವರಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಸತೀಶ್, ರತ್ನಕುಮಾರ್ ಮತ್ತು ಪ್ರಿಯಾಂಕಾ ತರಬೇತಿ ನೀಡಿರುತ್ತಾರೆ.

ಫಲಿತಾಂಶದ ಯಾದಿ
ಧನ್ವಿತ್, 80 ಮೀಟರ್ ಹರ್ಡಲ್ಸ್ ದ್ವಿತೀಯ , ಉದ್ದಜಿಗಿತ, ದ್ವಿತೀಯ (ಜಿಲ್ಲಾಮಟ್ಟಕ್ಕೆ ಆಯ್ಕೆ)
ನಿನಾದ್ 600 ಮೀಟರ್ ಓಟ, ತೃತೀಯ , 400 ಮೀಟರ್ ಓಟ ತೃತೀಯ
ಸಂಪ್ರೀತ್ 100 ಮೀಟರ್ ಓಟ ತೃತೀಯ
ಬೃಂದಾ 3000 ಮೀಟರ್ ನಡಿಗೆ ತೃತೀಯ
ಆಕಾಶ್ 100 ಮೀಟರ್ ಓಟ ದ್ವಿತೀಯ,( ಜಿಲ್ಲಾಮಟ್ಟಕ್ಕೆ ಆಯ್ಕೆ) ರೋಷನ್ ಆರ್ 400 ಮೀಟರ್ ಓಟ ದ್ವಿತೀಯ (ಜಿಲ್ಲಾಮಟ್ಟಕ್ಕೆ ಆಯ್ಕೆ)

ಬಾಲಕರ
4*100 ಮೀಟರ್ ರಿಲೇ ತೃತೀಯ
ಶಮಂತ್ 100 ಮೀಟರ್ ಓಟ ದ್ವಿತೀಯ, 200ಮೀಟರ್ ಓಟ  ದ್ವಿತೀಯ
ಸಾಯಿಪ್ರಸಾದ್ 400*ಮೀಟರ್ ಓಟ ದ್ವಿತೀಯ, 600*ಓಟ ಪ್ರಥಮ*ಜಿಲ್ಲಾಮಟ್ಟಕ್ಕೆಆಯ್ಕೆ
ರೋಷನ್200 ಮೀಟರ್ ಓಟ ಪ್ರಥಮ ಜಿಲ್ಲಾಮಟ್ಟಕ್ಕೆ ಆಯ್ಕೆ
4*400 ರಿಲೇ ಬಾಲಕರು ತೃತೀಯ
ಸಮಿತ್ ಗುಂಡು ಎಸೆತ ತೃತೀಯ
ಲಿಖಿತ್ 80 ಮೀಟರ್ ಹರ್ಡಲ್ಸ್ ದ್ವಿತೀಯ
ಮೇಘನಾ 3000 ಮೀಟರ್ ಓಟ ತೃತೀಯ

ಕ್ರೀಡಾಕೂಟದಲ್ಲಿ ಭಾಗವಹಿಸಿ ಅತ್ಯುತ್ತಮ ಪ್ರದರ್ಶನ ನೀಡಿ ವಿಜೇತರಾದ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ, ಮುಖ್ಯಶಿಕ್ಷಕರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳು ಶುಭಕೋರಿರುತ್ತಾರೆ.

Exit mobile version