Site icon Kundapra.com ಕುಂದಾಪ್ರ ಡಾಟ್ ಕಾಂ

ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ: ವೃಷಾಂಕ್ ವಿ. ಭೋಮ್ಕರ್ ಅವರಿಂದ ಯಕ್ಷಗಾನ ನೃತ್ಯ ಸೇವೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಗಂಗೊಳ್ಳಿ:
ಗಂಗೊಳ್ಳಿಯ ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಸುವರ್ಣ ಮಹೋತ್ಸವದ ಅಂಗವಾಗಿ ಬಾಲ ಪ್ರತಿಭೆ ವೃಷಾಂಕ್ ವಿ. ಭೋಮ್ಕರ್ ಅವರಿಂದ ಯಕ್ಷಗಾನ ನೃತ್ಯ ಸೇವೆ ಶ್ರೀ ಶಾರದಾ ಮಂಟಪದಲ್ಲಿ ನಡೆಯಿತು.

ಅವನು ವಿವೇಕ್ ಭೋಮ್ಕರ್ ಮತ್ತು ಶಿವಾನಿ ದಂಪತಿ ಪುತ್ರ.

Exit mobile version