Site icon Kundapra.com ಕುಂದಾಪ್ರ ಡಾಟ್ ಕಾಂ

ಸರ್ಕಾರಿ ನೌಕರರ ಸಂಘದ ಚುನಾವಣೆ: ನಾಗರಾಜ ಪಟವಾಲ್‌ ಅವರಿಗೆ ಗೆಲುವು

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ
: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕುಂದಾಪುರಕ್ಕೆ 2024-2029ನೇ ಸಾಲಿನ ಅರಣ್ಯ ಇಲಾಖೆಯಿಂದ ಕಾರ್ಯಕಾರಿ ಸಮಿತಿಗೆ ನಡೆದ ಚುನಾವಣೆಯಲ್ಲಿ ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿಯವರ ಕಛೇರಿಯ ದ್ವಿತೀಯ ದರ್ಜೆ ಸಹಾಯಕರಾದ ನಾಗರಾಜ ಪಟವಾಲ್‌ ಅವರು ಗೆಲುವು ಸಾಧಿಸಿದ್ದಾರೆ.

Exit mobile version