Kundapra.com ಕುಂದಾಪ್ರ ಡಾಟ್ ಕಾಂ

ಸರ್ಕಾರಿ ನೌಕರರ ಸಂಘದ ಚುನಾವಣೆ: ಬಿ. ಕೇಶವ ನಾಯಕ್‌ಗೆ ಜಯ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಬೈಂದೂರು:
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೈಂದೂರು ಇದರ 2024- 29ರ ಸಾಲಿನ  ಕಾರ್ಯಕಾರಿ ಸಮಿತಿ ನಡೆದ ಶಿಕ್ಷಣ ಇಲಾಖೆಯ ಪ್ರತಿನಿಧಿಗಳ ಚುನಾವಣೆಯಲ್ಲಿ ಉಪ್ಪುಂದ ಸರ್ಕಾರಿ ಫ್ರೌಢಶಾಲೆಯ ಶಿಕ್ಷಕ ಬಿ. ಕೇಶವ ನಾಯಕ್‌ ಜಯಗಳಿಸಿದ್ದಾರೆ.

Exit mobile version