Site icon Kundapra.com ಕುಂದಾಪ್ರ ಡಾಟ್ ಕಾಂ

ಟೆಂಪೊ ಡಿಕ್ಕಿ: ಇಬ್ಬರಿಗೆ ಗಾಯ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ವಡೇರಹೋಬಳಿ ಕಾರಂತರ ಮನೆ ಎದುರು ರಾಜ್ಯ ಹೆದ್ದಾರಿಯಲ್ಲಿ ಬಸ್ರೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ 407 ಟೆಂಪೊ ಅತಿ ವೇಗ ಮತ್ತು ಅಜಾಗರೂಕತೆಯಿಂದ ಸ್ಕೂಟರ್‌ಗೆ ಡಿಕ್ಕಿ ಹೊಡೆದು ನಂತರ ಟಿಪ್ಪರ್‌ಗೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಸ್ಕೂಟರ್ ಸವಾರ ಪ್ರಸಾದ(47) ಹಾಗೂ ಸಹಸವಾರ ಶಿಶಿಮೀಂದ್ರ(13) ಗಾಯಗೊಂಡಿದ್ದಾರೆ. 407 ಟೆಂಪೊ ಚಾಲಕ ನೀಲಕಂಠ ಎಂಬಾತನ ವಿರುದ್ಧ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version