Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ವಾರಾಹಿ ಹೊಳೆಗೆ ಬಲೆ ಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿ ಮುಳುಗಿ ಸಾವು

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಆನಗಳ್ಳಿಯ ಸೇತುವೆ ಬಳಿ ವಾರಾಹಿ ಹೊಳೆಗೆ ಬಲೆ ಹಾಕಿ ಮೀನು ಹಿಡಿಯಲು ಹೋದ ಸಹದೇವ (69) ಅವರು ಆಕಸ್ಮಿಕವಾಗಿ ಕಾಲು ಜಾರಿ ಹೊಳೆಗೆ ಬಿದ್ದು ಮುಳುಗಿ ಸಾವನ್ನಪ್ಪಿದ ಘಟನೆ ಬುಧವಾರದಂದು ನಡೆದಿದೆ.

ಅವರ ಅಳಿಯ ಉದಯ ಅವರು ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version