Site icon Kundapra.com ಕುಂದಾಪ್ರ ಡಾಟ್ ಕಾಂ

ಕೋಟ: ಎದೆನೋವಿನಿಂದ ವ್ಯಕ್ತಿ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ:
ಇಲ್ಲಿನ ಮೊಳಹಳ್ಳಿ ಗ್ರಾಮದ ನಿವಾಸಿ ವಿಶ್ವನಾಥ್ (53) ಅವರು ಭಾನುವಾರದಂದು ಎದೆನೋವಿಗೊಳಗಾಗಿ ಮೃತಪಟ್ಟಿದ್ದಾರೆ.

ಅವರು ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದು ಮಧ್ಯಾಹ್ನದ ವೇಳೆ ಎದೆನೋವು ಕಾಣಿಸಿದ್ದು, ಕೂಡಲೇ ಸ್ಥಳೀಯ ಕ್ಲಿನಿಕ್‌ಗೆ ಕರೆದುಕೊಂಡು ಹೋಗಲಾಗಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಕೋಟ ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version