Kundapra.com ಕುಂದಾಪ್ರ ಡಾಟ್ ಕಾಂ

ಕೊಲ್ಲೂರು: ಚಂಡಿಕಾಯಾಗದಲ್ಲಿ ಪಾಲ್ಗೊಂಡ ತಮಿಳು ಸ್ಟಾರ್ ಸೂರ್ಯ-ಜ್ಯೋತಿಕಾ ದಂಪತಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು:
ಇಲ್ಲಿನ ಶ್ರೀ ಮೂಕಾಂಬಿಕಾ ದೇವಳಕ್ಕೆ ತಮಿಳು ಚಿತ್ರರಂಗದ ಖ್ಯಾತ ಸ್ಟಾರ್ ದಂಪತಿ ಸೂರ್ಯ ಹಾಗೂ ಜ್ಯೋತಿಕಾ ಭೇಟಿ ನೀಡಿ ದೇವರ ದರ್ಶನ ಪಡೆದರು.

ಕಾಲಿವುಡ್‌ನಲ್ಲಿ ಸಾಕಷ್ಟು ಹೆಸರು ಮಾಡಿರೋ ಸೂರ್ಯ ಹಾಗೂ ಜ್ಯೋತಿಕಾ ಅವರು ದೇವಳಕ್ಕೆ ಭೇಟಿ ನೀಡಿ ಚಂಡಿಕಾಯಾಗದಲ್ಲಿ ಭಾಗಿಯಾಗಿದ್ದಾರೆ.

ಈ ಫೋಟೋಗಳು ವೈರಲ್ ಆಗಿವೆ. ಸೆಲೆಬ್ರಿಟಿ ದಂಪತಿಯನ್ನು ನೋಡಲು ಅಭಿಮಾನಿಗಳು ಮುಗಿ ಬಿದ್ದಿದ್ದಾರೆ.

Exit mobile version