Kundapra.com ಕುಂದಾಪ್ರ ಡಾಟ್ ಕಾಂ

ಹ್ಯಾಂಡ್ ಬಾಲ್ ಪಂದ್ಯಾಟ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ, ನಾಗಮಂಗಲ ತಾಲೂಕು ಮಂಡ್ಯ ಜಿಲ್ಲೆಯಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ 17ರ ವಯೋಮಾನದ ಬಾಲಕರ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ಕುಂದಾಪುರದ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು  ಅಭಿನಂದನೆ ಸಲ್ಲಿಸಿರುತ್ತಾರೆ.

Exit mobile version