Kundapra.com ಕುಂದಾಪ್ರ ಡಾಟ್ ಕಾಂ

ಅಂತಾರಾಷ್ಟ್ರೀಯ ಯೋಗ ಚಾಂಪಿಯನ್ ಶಿಫ್ ಸ್ಪರ್ಧೆಗೆ ಧನ್ವಿ ಮರವಂತೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಥಾಯ್ಲೆಂಡ್ ನಲ್ಲಿ ನೆಡೆಯುವ ಅಂತರಾಷ್ಟ್ರೀಯ ಮಟ್ಟದ ವರ್ಷಿಣಿ ಯೋಗ ಎಜ್ಯುಕೇಶನ್  ಆಂಡ್ ಕಲ್ಚರಲ್ ಸ್ಪೋರ್ಟ್ಸ್ ಟ್ರಸ್ಟ್ ಶಿವಮೊಗ್ಗ ಇವರ ವತಿಯಿಂದ ಆಯೋಜಿಸಿದ್ದ ಅಂತರಾಷ್ಟ್ರೀಯ ಯೋಗ ಚಾಂಪಿಯನ್ ಶಿಫ್ ಸ್ಪರ್ಧೆಗೆ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಧನ್ವಿ ಪೂಜಾರಿ ಮರವಂತೆ ಆಯ್ಕೆಯಾಗಿರುತ್ತಾಳೆ.

ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Exit mobile version